ರಾಜ್ಯ ಸಭೆಗೆ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿನಂದಿಸಿದ್ರು. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಜರಿದ್ದರು.
ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡರು ಹಾಗೂ ಬಿಜೆಪಿಯಿಂದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿಯವರು ಆಯ್ಕೆಯಾಗಿದ್ದಾರೆ.