ಭಾರತದ ಮೇಲೆ ಜಗಳಕ್ಕೆ ಬರುತ್ತಿರೋ ಕೆಂಪು ದೈತ್ಯ ಚೀನಾ ಒಡೆದು ಚೂರಾಗಿಹೋಗಲಿದೆಯೇ ???
ಚೈನಾ! ಜಗತ್ತಿನ ಅತಿ ಶಕ್ತಿಶಾಲಿ ರಾಷ್ಟ್ರಗಳಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ರಾಷ್ಟ್ರ. ಭೂವಿಸ್ತಾರ, ಪ್ರಾಕೃತಿಕ ಸಂಪತ್ತು, ಜನಸಂಖ್ಯೆ, ಉತ್ಪಾದನೆ, ಅಭಿವೃದ್ಧಿ ಎಲ್ಲದರಲ್ಲೂ ಜಗತ್ತಿನ ಮುಂಚೂಣಿಯಲ್ಲಿರುವ ರಾಷ್ಟ್ರ. ಕಳೆದ ಹತ್ತು ...