ಸಂಜೆ 7ರ ನಂತರ ಚಾರ್ಮಾಡಿ ಘಾಟ್ ಸಂಚಾರ ಬಂದ್..!
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ಸಂಜೆ 7ರಿಂದ ಬೆಳಿಗ್ಗೆ 7 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಗೌತಮ್ ಬಗಾದಿ ಆದೇಶ ಹೊರಡಿಸಿದ್ದಾರೆ. ...